Posts

Showing posts from May, 2023

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ತಂಗಡಗಿ

Image
 ಬೆಂಗಳೂರು : ಸಚಿವರ ಖಾತೆಗಳ ಹಂಚಿಕೆ ಮಾಡಲಾಗಿದ್ದು ಸಚಿವ ಶಿವರಾಜ್ ತಂಗಡಗಿ ಯವರಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಅಪಘಾತದಲ್ಲಿ ಮೃತರಿಗೆ ತಲಾ ೨ ಲಕ್ಷ ಪರಿಹಾರ ಘೋಷಿಸಿದ ಸಿಎಂ

Image
 ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಕುಷ್ಟಗಿ ಬಳಿ ಭೀಕರ ಅಪಘಾತ ೬ ಸಾವು

Image
 Koppal ಕುಷ್ಟಗಿ ಬಳಿ ಭೀಕರ ಅಪಘಾತ  ೬ ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಇಂಡಿಕಾ -ಲಾರಿ ಮಧ್ಯೆ ಅಪಘಾತ ನಡೆದಿದ್ದುಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು,ಓರ್ವ ಮಹಿಳೆ, ನಾಲ್ವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಷ್ಟಗಿ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.